ಕೊಹ್ಲಿ, ಧೋನಿ ಕೃಪಾಕಟಾಕ್ಷದಿಂದ ಭಾರತ ಆಟಗಾರರ ವೇತನ ಹೆಚ್ಚಳ

ನವದೆಹಲಿ, ನವೆಂಬರ್ 30 : ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಹಾಗೂ ಮಾಜಿ ನಾಯಕ ಮಹೇಂದ್ರ ಧೋನಿ ಅವರು ಆಟಗಾರರಿಗೆ ವೇತನ ಹೆಚ್ಚಳದ ಬೇಡಿಕೆಗೆ ಆಡಳಿತ ಸಮಿತಿ ಒಪ್ಪಿಗೆ ಸೂಚಿಸಿದೆ. ಭಾರತ ಕ್ರಿಕೆಟ್ ಆಟಗಾರರಿಗೆ ವೇತನ ಹೆಚ್ಚಳ ನೀಡುವಂತೆ ವಿರಾಟ್ ಕೊಹ್ಲಿ ಬಿಸಿಸಿಐ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರ ಬಿಸಿಸಿಐಗೆ ಸುಪ್ರೀಂ ಕೋರ್ಟ್ ರಚಿಸಿದ್ದ ಆಡಳಿತ ಸಮಿತಿ ಒಪ್ಪಿಗೆ ಸೂಚಿಸಿದೆ.

Please follow and like us:
0
leave a comment

Leave a Reply

Your email address will not be published. Required fields are marked *

Devotional
Health News