ಪಟೇಲ್ ಸಮುದಾಯಕ್ಕೆ ಬಿಜೆಪಿಯಿಂದ ಸಿಎಂ ಪಟ್ಟ? ಅಭ್ಯರ್ಥಿ ಯಾರು?

ಹೀಗಾಗಿ ಗುಜರಾತ್ ವಿಧಾನಸಭೆ ಚುನಾವಣೆಗೂ ಮುನ್ನ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಬಿಜೆಪಿ ಘೋಷಣೆ ಮಾಡುವ ಸಾಧ್ಯತೆ ಇದ್ದು, ಪಟೇಲ್ ಸಮುದಾಯದವರು ಸಿಎಂ ಅಭ್ಯರ್ಥಿಯಾಗುವ ಎಲ್ಲಾ ಸಾಧ್ಯತೆಗಳಿವೆ.ಅಹಮದಾಬಾದ್, ನವೆಂಬರ್ 30: ಪಾಟೀದಾರ್ ಅನಾಮತ್ ಆಂದೋಲನ್ ಸಮಿತಿ (ಪಾಸ್) ಸಂಚಾಲಕ ಹಾರ್ದಿಕ್ ಪಟೇಲ್ ಸಮಾವೇಶಗಳಿಗೆ ಸಮರೋಪಾದಿಯಲ್ಲಿ ಜನ ಹರಿದು ಬರುತ್ತಿರುವುದು ಬಿಜೆಪಿಯ ನಿದ್ದೆಗೆಡಿಸಿದೆ.

Please follow and like us:
0
leave a comment

Leave a Reply

Your email address will not be published. Required fields are marked *

Devotional
Health News